ಸಂತಸದ ಸುದ್ದಿ: ಸದ್ಯದಲ್ಲಿಯೇ ನವಕರ್ನಾಟಕದ ಮೊಬೈಲ್ ಆಪ್ (App) ಬಿಡುಗಡೆಯಾಗಲಿದೆ. ****** ಕರ್ನಾಟಕದ ವಿದ್ಯಾನಗರಿ ಧಾರವಾಡದಲ್ಲಿ ನವಕರ್ನಾಟಕ ಪ್ರಕಾಶನದ ಹೊಸ ಪುಸ್ತಕ ಮಳಿಗೆ ಶೀಘ್ರದಲ್ಲೇ ಆರಂಭವಾಗಲಿದೆ.

Phone icon  CALL US NOW
080 - 22161900

  • Applied English Course for Competitive Examinations|Applied English Course (A Practical Handbook with Detailed Analysis)
Applied English Course for Competitive Examinations|Applied English Course (A Practical Handbook with Detailed Analysis)
10%

MRP - ₹390.00 ₹351.00

Applied English Courses for Competitive Examination ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಯ ಇಂಗ್ಲಿಷ್ ಪತ್ರಿಕೆ ಬಿಡಿಸುವುದು ತುಂಬಾ ಸುಲಭ ! ಈ ಪುಸ್ತಕವನ್ನು ಮೊದಲಿನಿಂದ ಕೊನೆಯವರೆಗೆ ಒಮ್ಮೆ ಕಣ್ಣಾಡಿಸಿದಲ್ಲಿ “ಇಂಗ್ಲೀಷ್ ಇಷ್ಟೊಂದು ಸುಲಭವೇ” ಎಂದು ಬೆರಗಾಗುತ್ತೀರಿ. ಉನ್ನತ ಶಿಕ್ಷಣದ ಕೋರ್ಸ್ ಗಳ ಪ್ರವೇಶ ಹಾಗೂ ಉದ್ಯೋಗ ಕ್ಷೇತ್ರದ ಆಯ್ಕೆ ಪರೀಕ್ಷೆಗಳ ಇಂಗ್ಲಿಷ್ ಭಾಷಾ ಪ್ರಶ್ನೆಪತ್ರಿಕೆಗಳನ್ನು ಅರ್ಥಮಾಡಿಕೊಂಡು ಸೂಕ್ತ ಉತ್ತರಗಳನ್ನು ಬರೆಯುವ ಕೌಶಲ ಬೆಳೆಸುವುದಕ್ಕಾಗಿಯೇ ನಿಮ್ಮ ಕೈಯಲ್ಲಿರುವ ಈ ಪುಸ್ತಕವನ್ನು ರಚಿಸಲಾಗಿದೆ. ಬೇದ್ರೆ ಪ್ರತಿಷ್ಠಾನದ ವತಿಯಿಂದ ಶಿವಮೊಗ್ಗ ಕ್ವಿಜ್ ಅಂಡ್ ಅಡ್ವೆಂಚರ್ ಕ್ಲಬ್, ಚಿತ್ರದುರ್ಗ ಹವ್ಯಾಸ ಮತ್ತು ಸಾಹಸ ಯುನೆಸ್ಕೊ ಕ್ಲಬ್ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರಗಳಲ್ಲಿ ಇಂಗ್ಲಿಷ್ ಭಾಷಾ ಪತ್ರಿಕೆಯನ್ನು ಬಿಡಿಸುವ ವಿಧಾನ ಕುರಿತು 1985 ರಿಂದ ನಡೆಸಲಾದ ವಿವಿಧ ತರಬೇತಿಗಳಲ್ಲಿ ಅಳವಡಿಸಿಕೊಳ್ಳಲಾಗಿದೆ. ಈಗಾಗಿಲೇ 72,000ಕ್ಕೂ ಹೆಚ್ಚು ಪತ್ರಕೆಗಳ ಮಾರಾಟ ದಾಖಲೆ ಸ್ಥಾಪಿಸಿರುವ “Applied English Course” ಕೃತಿಯ ಸ್ಪರ್ಧಾತ್ಮಕ ಪರೀಕ್ಷಾ ಕೈಪಿಡಿ ಇದು. ಕನ್ನಡದ ಮೂಲಕ ಇಂಗ್ಲಿಷ್ ಇನ್ನಷ್ಟು ಸುಲಭವಾಗಿ ಅರ್ಥವಾಗುವ ರೀತಿಯಲ್ಲಿ ರಚಿಸಲಾಗಿದೆ. ಕ್ವಿಜ್, ಅಡ್ವೆಂಚರ್, ಕೆರೀರ್ ಗೈಡೆನ್ಸ್, ಸ್ಕಿಲ್ ಟ್ರೈನಿಂಗ್, ಇಂಗ್ಲಿಷ್ ಭಾಷಾ ಬೋಧನೆ, ವ್ಯಕ್ತಿತ್ವ ವಿಕಾಸ,ಮತ್ತು ಸಾಮಾನ್ಯ ಜ್ಞಾನದ ತರಬೇತಿ ಶಿಬಿರಗಳನ್ನು 1985ರಿಂದ ಸಂಘಟಿಸುತ್ತಿರುವ, ಸ್ಪರ್ಧಾ ಮಾಹಿತಿಯ ಅಂಕಣ ಬರಹಗಳು ಮತ್ತು 90ಕ್ಕೂ ಹೆಚ್ಚ ಕೃತಿಗಳ ಮೂಲಕ ಯುವಜನರಿಗೆ ಉಪಯುಕ್ತ ಮಾರ್ಗದರ್ಶನ ಮಾಡುತ್ತಿರುವ ಬೇದ್ರೆ ಮಂಜುನಾಥ ಅವರ ಹಲವು ವರ್ಷಗಳ ಪರಿಶ್ರಮದ ಸಂಕಲನ ಇದು.

Dispatched within 2 - 3 Business Days

 FREE Home Delivery (For purchase of Rs 499/- and above)

Product Specifications

ಲೇಖಕ, ಚಿಂತಕ, ಅಂಕಣಕಾರರಾದ ಬೇದ್ರೆ ಮಂಜುನಾಥ್ ಮೂಲತಃ ಶಿವಮೊಗ್ಗದವರು, 10-06-1967ರಲ್ಲಿ ಕಡುಬಡತನದ ಕುಟುಂಬದಲ್ಲಿ ಹುಟ್ಟಿದ ಮಂಜುನಾಥ್ ಸದಾ ಕ್ರಿಯಾಶೀಲ ವ್ಯಕ್ತಿ. ತಮ್ಮ ಸ್ವ-ಪರಿಶ್ರಮದಿಂದಲೇ ಬೆಳೆದಿರುವ ಅವರು ಈ ವರೆಗೂ 50ಕ್ಕಿಂತಲೂ ಹೆಚ್ಚಿನ ಪುಸ್ತಕಗಳನ್ನು ರಚಿಸಿದ್ದಾರೆ. ಸದ್ಯ ಆಕಾಶವಾಣಿ ಮೈಸೂರು ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಮಂಜುನಾಥ್ ಅವರು ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಬಿ.ಎ ಓದುವಾಗಲೇ ಇಂಗ್ಲೀಷ್ ಗ್ರಾಮರ್ ಬಗ್ಗೆ ಪುಸ್ತಕ ಪ್ರಕಟಿಸಿದ್ದರು. ಈ ಪುಸ್ತಕ 10 ಬಾರಿ ಮರು ಮುದ್ರಣಕಂಡು ದಾಖಲೆ ಸೃಷ್ಟಿಸಿತ್ತು. ಆನಂತರ ಕುವೆಂಪು ವಿವಿಯಲ್ಲಿ ಇತಿಹಾಸದಲ್ಲಿ ಪ್ರಥಮರಾಗಿ ಪದವಿ ಗಳಿಸಿದ್ದರು. ಇಂಗ್ಲೀಷಿನಲ್ಲಿ ಎಂ.ಎ.ಮಾಡಲು ಬಯಸಿದ್ದ ಅವರು ಮೈಸೂರಿಗೆ ತೆರಳಿದರು. ಎಂ.ಎ ಮುಗಿದ ನಂತರ ಡಿವಿಎಸ್ ಕಾಲೇಜಿನಲ್ಲಿ ಅರೆಕಾಲಿಕ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅವರು ಆ ನಂತರ ಆಲ್ ಇಂಡಿಯಾ ರೇಡಿಯೋದಲ್ಲಿ ಉದ್ಯೋಗಕ್ಕೆ ಸೇರಿದರು. 1991 ರಿಂದ ಚಿತ್ರದುರ್ಗದಲ್ಲಿ ಅವರ ಸೇವೆ ಮುಂದುವರೆಯಿತು. ಸದಾ ಕ್ರಿಯಾಶೀಲರಾಗಿರುವ ಮಂಜುನಾಥ್ ಯುವಜನರೊಟ್ಟಿಗೆ, ವಿದ್ಯಾರ್ಥಿಗಳೊಟ್ಟಿಗೆ ಹೆಚ್ಚಿನ ಕಾಲ ಕಳೆಯುತ್ತಾರೆ. ಕಂಪ್ಯೂಟರ್, ಕಥೆ ಹೇಳುವ ಸಮಯ, ಸರ್ವರಿಗು ಸಮಪಾಲು, ಸ್ಕೂಲ್ ಡೈರಿ, ಆಡಿ ಕಲಿಯೋಣ, ಇಂಗ್ಲಿಷ್ ಸಂವಹನ ಸೇರಿದಂತೆ ಐವತ್ತಕ್ಕೂ ಹೆಚ್ಚಿನ ಕೃತಿಗಳನ್ನು ರಚಿಸಿದ್ದಾರೆ.

Books from ಬೇದ್ರೆ ಮಂಜುನಾಥ, Bedre Manjunatha

Author-Image
ಬೇದ್ರೆ ಮಂಜುನಾಥ, Bedre Manjunatha

About Author

Similar Books