welcome to navakarnataka

welcome to navakarnataka

Phone icon  CALL US NOW
080 - 22161900

  • ಬಾಯಿ ಇದ್ದವರು ಬರದಲ್ಲೂ ಬದುಕುತ್ತಾರೆ (ಕಿರಿಯರ ಕಥಾಮಾಲೆ)|Baayi Iddavaru Baradallu Badukuttaare
ಬಾಯಿ ಇದ್ದವರು ಬರದಲ್ಲೂ ಬದುಕುತ್ತಾರೆ (ಕಿರಿಯರ ಕಥಾಮಾಲೆ)|Baayi Iddavaru Baradallu Badukuttaare
10%

MRP - ₹80.00 ₹72.00

‘ನವಕರ್ನಾಟಕ ಕಿರಿಯರ ಕಥಾಮಾಲೆ‘ ಯಲ್ಲಿ ‘ವಿನೋದ ಕಥೆಗಳು‘, ‘ಜಾಣ ಕಥೆಗಳು‘, ‘ನೀತಿ ಕಥೆಗಳು‘, ‘ಪ್ರಾಣಿ ಪಕ್ಷಿಗಳ ಕಥೆಗಳು‘, ‘ಸಾಹಸ ಕಥೆಗಳು‘, ‘ವೈಜ್ಞಾನಿಕ ಕಥೆಗಳು‘ ಹೀಗೆ ಅನೇಕ ಸಚಿತ್ರ ಮಕ್ಕಳ ಪುಸ್ತಕಗಳು ಪ್ರಕಟವಾಗುತ್ತಿವೆ. ಮಕ್ಕಳ ಓದಿನ ಆಸಕ್ತಿಗೆ ಪೋಷಕವಾಗುವುದು ಈ ಪುಸ್ತಕಗಳ ಮುಖ್ಯ ಉದ್ದೇಶ. ಈ ಎಲ್ಲ ಕಥೆಗಳು ಸರಳ ಶೈಲಿಯಲ್ಲಿದ್ದು ಮಕ್ಕಳನ್ನು ಆಕರ್ಷಿಸುತ್ತವೆ, ಕುತೂಹಲ ಕೆರಳಿಸುತ್ತವೆ, ಮನರಂಜನೆ ನೀಡುತ್ತವೆ, ನಕ್ಕು ನಲಿಸುತ್ತವೆ.

Dispatched within 2 - 3 Business Days

 FREE Home Delivery (For purchase of Rs 499/- and above)

Product Specifications

‘ನವಕರ್ನಾಟಕ ಕಿರಿಯರ ಕಥಾಮಾಲೆ‘ ಯಲ್ಲಿ ‘ವಿನೋದ ಕಥೆಗಳು‘, ‘ಜಾಣ ಕಥೆಗಳು‘, ‘ನೀತಿ ಕಥೆಗಳು‘, ‘ಪ್ರಾಣಿ ಪಕ್ಷಿಗಳ ಕಥೆಗಳು‘, ‘ಸಾಹಸ ಕಥೆಗಳು‘, ‘ವೈಜ್ಞಾನಿಕ ಕಥೆಗಳು‘ ಹೀಗೆ ಅನೇಕ ಸಚಿತ್ರ ಮಕ್ಕಳ ಪುಸ್ತಕಗಳು ಪ್ರಕಟವಾಗುತ್ತಿವೆ. ಮಕ್ಕಳ ಓದಿನ ಆಸಕ್ತಿಗೆ ಪೋಷಕವಾಗುವುದು ಈ ಪುಸ್ತಕಗಳ ಮುಖ್ಯ ಉದ್ದೇಶ. ಈ ಎಲ್ಲ ಕಥೆಗಳು ಸರಳ ಶೈಲಿಯಲ್ಲಿದ್ದು ಮಕ್ಕಳನ್ನು ಆಕರ್ಷಿಸುತ್ತವೆ, ಕುತೂಹಲ ಕೆರಳಿಸುತ್ತವೆ, ಮನರಂಜನೆ ನೀಡುತ್ತವೆ, ನಕ್ಕು ನಲಿಸುತ್ತವೆ.

ರುಕ್ಕಮ್ಮ ಬಿ.ಎಸ್. ಅವರು ಎಂ.ಎ.(ಕನ್ನಡ) ಸ್ನಾತಕೋತ್ತರ ಪದವೀಧರರು. ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸಿದ್ದಾರೆ. ೨೩-೯-೧೯೩೪ ರಂದು ಮೈಸೂರಿನ ಬಿ.ಟಿ. ಶ್ರೀನಿವಾಸ ಐಯ್ಯಂಗಾರ್, ಸೀತಮ್ಮ ದಂಪತಿಗಳಿಗೆ ಮಗಳಾಗಿ ಜನಿಸಿದರು. ಇವರ ಕೃತಿಗಳು : ಶಾಲೆಯ ಮಕ್ಕಳು (ಕಾದಂಬರಿ) ೧೯೫೮. ಅನುವಾದ: ಕೀಟಗಳ ಒಡನಾಡಿ ಫೇಬರ್‌ ಜೀವನ ಮತ್ತು ಕೃತಿ ೧೯೬೦, ಸಮ್ಮುಕ್ತ ಕೌಮುದೀ ಸಂಗ್ರಹ (ಸಂಪಾದಿತ) ೧೯೬೩, ಮೇರಿಕ್ಯೂರಿ ಜೀವನ ಚರಿತ್ರೆ ೧೯೬೮, ಪಾಪು ಅಮ್ಮನಿಗೆ ಹೇಳಿದ ಕಥೆಗಳು (ಮಕ್ಕಳ ಸಾಹಿತ್ಯ) ೧೯೭೧, ಕಚ (ವ್ಯಕ್ತಿಚಿತ್ರ) ೧೯೭೩, ಹರಿಹರ ೧೯೭೩, ವ್ಯಾಪಾರಿ ನುಂಗಣ್ಣ (ಮಕ್ಕಳ ಸಾಹಿತ್ಯ) ೧೯೭೫, ನಂದಗೋಪಿ ಮತ್ತು ಕೃಷ್ಣ ೧೯೭೫, ಮಕ್ಕಳ ಸಾಹಿತ್ಯ (ಸಂಪಾದಿತ) ೧೯೮೫ ರಲ್ಲಿ ಪ್ರಕಟಿಸಿದ್ದಾರೆ. ಇವರ ಸಾಹಿತ್ಯ ಕೃಷಿಗೆ ದೊರೆತ ಪ್ರಶಸ್ತಿಗಳು : ಅಖಿಲ ಭಾರತ ಮಕ್ಕಳ ಸಾಹಿತ್ಯ ಸ್ಪರ್ಧೆಯಲ್ಲಿ ಬಹುಮಾನ ೧೯೭೧, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ “ಕೀಟಗಳ ಒಡನಾಡಿ ಫೇಬರ್?” ಕೃತಿಗೆ ೧೯೬ ರಲ್ಲಿ ನೀಡಲಾಯಿತು.

Books from ರುಕ್ಕಮ್ಮ ಬಿ ಎಸ್, Rukkamma B S

Author-Image
ರುಕ್ಕಮ್ಮ ಬಿ ಎಸ್, Rukkamma B S

About Author

Similar Books