welcome to navakarnataka

welcome to navakarnataka

Phone icon  CALL US NOW
080 - 22161900

  • ಕರ್ನಾಟಕ ಏಕೀಕರಣ ಇತಿಹಾಸ|Karnataka Ekikarana Itihasa
ಕರ್ನಾಟಕ ಏಕೀಕರಣ ಇತಿಹಾಸ|Karnataka Ekikarana Itihasa
10%

MRP - ₹450.00 ₹405.00

ಕರ್ನಾಟಕದ ಗಡಿರೇಖೆಗಳು ಅನೇಕ ಐತಿಹಾಸಿಕ ಕಾರಣಗಳಿಂದ ಕೆಲವು ಬಾರಿ ಕುಗ್ಗಿದ್ದವು, ಕೆಲವು ಬಾರಿ ಹಿಗ್ಗಿದ್ದವು. ಹಲವು ಕಾರಣಗಳಿಂದ ನೆರೆ ರಾಜ್ಯಗಳಲ್ಲಿ ಹಂಚಿಹೋಗಿದ್ದ ಪ್ರದೇಶವನ್ನು ಒಂದಾಗಿ ಬೆಸೆದು ಅಖಂಡ ಕರ್ನಾಟಕವಾಗಿ ಎರಕ ಹೊಯ್ಯಲು ಮಾಡಿದ ಪ್ರಯತ್ನವೇ ಕರ್ನಾಟಕ ಏಕೀಕರಣ ಚಳುವಳಿ. ಇದನ್ನು ರಚಿಸಿರುವ ಡಾ|| ಎಚ್. ಎಸ್. ಗೋಪಾಲರಾವ್ ವೃತ್ತಿಯಿಂದ ಇಂಜಿನಿಯರ್, ಪ್ರವೃತ್ತಿಯಿಂದ ಕರ್ನಾಟಕ ಇತಿಹಾಸ, ಶಾಸನಗಳ ಸಂಶೋಧಕ, ಅಲ್ಲದೆ ಇವರು ಹಲವು ಕಾದಂಬರಿಗಳನ್ನು, ಮಕ್ಕಳ ನಾಟಕಗಳನ್ನು ರಚಿಸಿದ್ದಾರೆ. ಈಗ ಸ್ವಯಂ ನಿವೃತ್ತಿ ಪಡೆದಿರುವ ಇವರು ಸಂಪೂರ್ಣವಾಗಿ ಶಾಸನಗಳ ಸಂಶೋಧನೆಯಲ್ಲಿ ತೊಡಗಿಕೊಂಡಿದ್ದಾರೆ. ಹಾಗೆಯೇ ಶೈಕ್ಷಣಿಕ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸುತ್ತಾರೆ.

Dispatched within 2 - 3 Business Days

 FREE Home Delivery (For purchase of Rs 499/- and above)

    ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ 1997

Product Specifications

: 9
: 2020
: 1/8 Demy Size
: 9788184677072

ಕರ್ನಾಟಕದ ಗಡಿರೇಖೆಗಳು ಅನೇಕ ಐತಿಹಾಸಿಕ ಕಾರಣಗಳಿಂದ ಕೆಲವು ಬಾರಿ ಕುಗ್ಗಿದ್ದವು, ಕೆಲವು ಬಾರಿ ಹಿಗ್ಗಿದ್ದವು. ಹಲವು ಕಾರಣಗಳಿಂದ ನೆರೆ ರಾಜ್ಯಗಳಲ್ಲಿ ಹಂಚಿಹೋಗಿದ್ದ ಪ್ರದೇಶವನ್ನು ಒಂದಾಗಿ ಬೆಸೆದು ಅಖಂಡ ಕರ್ನಾಟಕವಾಗಿ ಎರಕ ಹೊಯ್ಯಲು ಮಾಡಿದ ಪ್ರಯತ್ನವೇ ಕರ್ನಾಟಕ ಏಕೀಕರಣ ಚಳುವಳಿ. ಇದನ್ನು ರಚಿಸಿರುವ ಡಾ|| ಎಚ್. ಎಸ್. ಗೋಪಾಲರಾವ್ ವೃತ್ತಿಯಿಂದ ಇಂಜಿನಿಯರ್, ಪ್ರವೃತ್ತಿಯಿಂದ ಕರ್ನಾಟಕ ಇತಿಹಾಸ, ಶಾಸನಗಳ ಸಂಶೋಧಕ, ಅಲ್ಲದೆ ಇವರು ಹಲವು ಕಾದಂಬರಿಗಳನ್ನು, ಮಕ್ಕಳ ನಾಟಕಗಳನ್ನು ರಚಿಸಿದ್ದಾರೆ. ಈಗ ಸ್ವಯಂ ನಿವೃತ್ತಿ ಪಡೆದಿರುವ ಇವರು ಸಂಪೂರ್ಣವಾಗಿ ಶಾಸನಗಳ ಸಂಶೋಧನೆಯಲ್ಲಿ ತೊಡಗಿಕೊಂಡಿದ್ದಾರೆ. ಹಾಗೆಯೇ ಶೈಕ್ಷಣಿಕ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸುತ್ತಾರೆ.

Books from ಗೋಪಾಲರಾವ್ ಎಚ್ ಎಸ್, Gopalarao H S

Author-Image
ಗೋಪಾಲರಾವ್ ಎಚ್ ಎಸ್, Gopalarao H S

Similar Books