welcome to navakarnataka

welcome to navakarnataka

Phone icon  CALL US NOW
080 - 22161900

  • ಮನೆಯಂಗಳದಲ್ಲಿ ಔಷಧಿವನ|Maneyangaladalli Oushadhivana
ಮನೆಯಂಗಳದಲ್ಲಿ ಔಷಧಿವನ|Maneyangaladalli Oushadhivana
10%

MRP - ₹250.00 ₹225.00

ಮನೆಯ ಸುತ್ತ ಇದ್ದಷ್ಟು ಸ್ಥಳದಲ್ಲಿ ಹೊಂದಿಸಿಕೊಂಡು ಔಷಧಿ ಮತ್ತು ಸುಗಂಧ ಸಸ್ಯಗಳನನು ಬೆಳೆಸಬೇಕೆನ್ನುವ ಸದಾಶಯದಿಂದ ರೂಪುಗೊಂಡ ಪುಸ್ತಕವಿದು. ಮುಖ್ಯವಾಗಿ ಮಲೆನಾಡು, ಉತ್ತರ ಕರ್ನಾಟಕ, ದಕ್ಷಿಣ ಕನ್ನಡ, ಮೈಸೂರು ಜಿಲ್ಲೆಗಳಿಗೆ ಸೂಕ್ತವಾದ ಸಸ್ಯಗಳನ್ನು ಇಲ್ಲಿ ನಿರೂಪಿಸಲಾಗಿದೆ. ಗಿಡಮೂಲಿಕೆಗಳ ಔಷಧೀಯ ಗುಣಗಳು, ಬಳಕೆಯ ವಿಧಾನ ಹಾಗೂ ಬೇರೆ ಬೇರೆ ಭಾಷೆಯಲ್ಲಿ ಮೂಲಿಕೆಗಳ ಹೆಸರುಗಳ ವಿವರಗಳನ್ನು ನೀಡಿದ್ದಾ‌ಋ‌ಎ. ತುಂಬಾ ಸರಳ ವಿವರಣೆಗಳಿಂದ ಕೂಡಿರುವ ಈ ಪುಸ್ತಕವು ಸಾಮಾನ್ಯ ಓದುಗನಿಗೂ ಉಪಯುಕ್ತವಾಗಿದ್ದು, ಮನೆಯ ಸುತ್ತಮುತ್ತ ಇರುವ ಜಾಗಗಳನ್ನು ಸೂಕ್ತವಾಗಿ ಬಳಸಿ ಸಣ್ಣ ಮೂಲಿಕಾ ವನ ನಿರ್ಮಾಣಕ್ಕೆ ಪ್ರೇರಣೆ ನೀಡಬಲ್ಲುದು.ಪ್ರತಿ ಸಸ್ಯವನ್ನು ವಿವಿಧ ಭಾಷೆಯಲ್ಲಿ ಕರೆಯುವ ರೀತಿ, ಅವುಗಳು ದೊರೆಯುವ ಸ್ಥಳಗಳನ್ನೂ ಉಲ್ಲೇಖಿಸಿರುವುದು ಓದುಗರಿಗೆ ಹೆಚ್ಚಿನ ಅನುಕೂಲವಾಗಿದ್ದು, ಸಸ್ಯಲೋಕದ ಸಮಗ್ರ ಚಿತ್ರಣವನ್ನು ಮೂಡಿಸುತ್ತದೆ. ಇಡೀ ವಿವರಣೆ ಸರಳ ರೀತಿಯಲ್ಲಿ ಸಾಗಿದೆ. ತಮ್ಮ ಮನೆಯ ಸುತ್ತಮುತ್ತ ಸ್ವಲ್ಪ ಖಾಲಿ ಜಾಗವಿದ್ದರೆ ಅದನ್ನು ಪುಟ್ಟ ಸಸ್ಯವನವನ್ನಾಗಿ ಏಕೆ ಮಾಡಿಕೊಳ್ಳಬಾರದು ಎಂದು ಈ ಪುಸ್ತಕವನ್ನು ಓದುವ ಪ್ರತಿಯೊಬ್ಬರಿಗೂ ಅನಿಸುವುದು ಖಂಡಿತಾ.

Dispatched within 2 - 3 Business Days

 FREE Home Delivery (For purchase of Rs 499/- and above)

    ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಪ್ರಶಸ್ತಿ 2007

Product Specifications

: 8
: 2014
: 1/8 Demy Size
: 9788173029301

ಮನೆಯ ಸುತ್ತ ಇದ್ದಷ್ಟು ಸ್ಥಳದಲ್ಲಿ ಹೊಂದಿಸಿಕೊಂಡು ಔಷಧಿ ಮತ್ತು ಸುಗಂಧ ಸಸ್ಯಗಳನನು ಬೆಳೆಸಬೇಕೆನ್ನುವ ಸದಾಶಯದಿಂದ ರೂಪುಗೊಂಡ ಪುಸ್ತಕವಿದು. ಮುಖ್ಯವಾಗಿ ಮಲೆನಾಡು, ಉತ್ತರ ಕರ್ನಾಟಕ, ದಕ್ಷಿಣ ಕನ್ನಡ, ಮೈಸೂರು ಜಿಲ್ಲೆಗಳಿಗೆ ಸೂಕ್ತವಾದ ಸಸ್ಯಗಳನ್ನು ಇಲ್ಲಿ ನಿರೂಪಿಸಲಾಗಿದೆ. ಗಿಡಮೂಲಿಕೆಗಳ ಔಷಧೀಯ ಗುಣಗಳು, ಬಳಕೆಯ ವಿಧಾನ ಹಾಗೂ ಬೇರೆ ಬೇರೆ ಭಾಷೆಯಲ್ಲಿ ಮೂಲಿಕೆಗಳ ಹೆಸರುಗಳ ವಿವರಗಳನ್ನು ನೀಡಿದ್ದಾ‌ಋ‌ಎ. ತುಂಬಾ ಸರಳ ವಿವರಣೆಗಳಿಂದ ಕೂಡಿರುವ ಈ ಪುಸ್ತಕವು ಸಾಮಾನ್ಯ ಓದುಗನಿಗೂ ಉಪಯುಕ್ತವಾಗಿದ್ದು, ಮನೆಯ ಸುತ್ತಮುತ್ತ ಇರುವ ಜಾಗಗಳನ್ನು ಸೂಕ್ತವಾಗಿ ಬಳಸಿ ಸಣ್ಣ ಮೂಲಿಕಾ ವನ ನಿರ್ಮಾಣಕ್ಕೆ ಪ್ರೇರಣೆ ನೀಡಬಲ್ಲುದು.ಪ್ರತಿ ಸಸ್ಯವನ್ನು ವಿವಿಧ ಭಾಷೆಯಲ್ಲಿ ಕರೆಯುವ ರೀತಿ, ಅವುಗಳು ದೊರೆಯುವ ಸ್ಥಳಗಳನ್ನೂ ಉಲ್ಲೇಖಿಸಿರುವುದು ಓದುಗರಿಗೆ ಹೆಚ್ಚಿನ ಅನುಕೂಲವಾಗಿದ್ದು, ಸಸ್ಯಲೋಕದ ಸಮಗ್ರ ಚಿತ್ರಣವನ್ನು ಮೂಡಿಸುತ್ತದೆ. ಇಡೀ ವಿವರಣೆ ಸರಳ ರೀತಿಯಲ್ಲಿ ಸಾಗಿದೆ. ತಮ್ಮ ಮನೆಯ ಸುತ್ತಮುತ್ತ ಸ್ವಲ್ಪ ಖಾಲಿ ಜಾಗವಿದ್ದರೆ ಅದನ್ನು ಪುಟ್ಟ ಸಸ್ಯವನವನ್ನಾಗಿ ಏಕೆ ಮಾಡಿಕೊಳ್ಳಬಾರದು ಎಂದು ಈ ಪುಸ್ತಕವನ್ನು ಓದುವ ಪ್ರತಿಯೊಬ್ಬರಿಗೂ ಅನಿಸುವುದು ಖಂಡಿತಾ.

Books from ವಸುಂಧರ ಎಂ, Vasundhara M

Author-Image
ವಸುಂಧರ ಎಂ, Vasundhara M

Similar Books