welcome to navakarnataka

welcome to navakarnataka

Phone icon  CALL US NOW
080 - 22161900

  • ಮಂತ್ರಾಕ್ಷತೆ (ಕಾವ್ಯ)|Manthrakshate - Poems
ಮಂತ್ರಾಕ್ಷತೆ (ಕಾವ್ಯ)|Manthrakshate - Poems
5%

MRP - ₹50.00 ₹47.50

Dispatched within 2 - 3 Business Days

 FREE Home Delivery (For purchase of Rs 499/- and above)

Product Specifications

: 4
: 2008
: 1/8 Demy Size

ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ(ಡಿಸೆಂಬರ್ 29, 1904 - ನವೆಂಬರ್ 11, 1994)ನವರು ತಮ್ಮ ಕುವೆಂಪು ಎನ್ನುವ ಕಾವ್ಯನಾಮದಿಂದಲೇ ಪ್ರಸಿದ್ಧರು. 20ನೆಯ ಶತಮಾನದ ಮಹಾನ್ ಕನ್ನಡ ಕವಿ, ಸಾಹಿತಿ ಹಾಗೂ ಮಹಾಮಾನವತಾವಾದಿ. ಕುವೆಂಪು ಅವರು ತಮ್ಮ ಅಮರಕೃತಿ `ಶ್ರೀರಾಮಾಯಣ ದರ್ಶನಂ` ಬರೆದು `ಮಹಾಕಾವ್ಯ`ಯುಗಕ್ಕೆ ಮತ್ತೊಮ್ಮೆ ಮರುಚೇತನ ನೀಡಿದರು. ಈ ಕೃತಿಯು ಕರ್ನಾಟಕ ಸಾಹಿತ್ಯ ಅಕಾಡೆಮಿ, ಕೇಂದ್ರ ಸಾಹಿತ್ಯ ಅಕಾಡೆಮಿ ಹಾಗೂ ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ ಅಪರೂಪದ ಕೃತಿಯಾಗಿದೆ. ರಾಷ್ಟ್ರಕವಿ ಪ್ರಶಸ್ತಿಯೊಂದಿಗೆ `ಪದ್ಮವಿಭೂಷಣ` ಪ್ರಶಸ್ತಿ ಪಡೆದಿರುವ ಕನ್ನಡದ ಏಕೈಕ ಕವಿ. ಕುವೆಂಪು ಬರೆದ `ಜಯಭಾರತ ಜನನಿಯ ತನುಜಾತೆ` ನಾಡಗೀತೆಯಾಗಿ ಇಂದು ಸುಪ್ರಸಿದ್ಧವಾಗಿದೆ. ಕುವೆಂಪು ಅವರು ಗಂಭೀರ ವ್ಯಕ್ತಿ. ಇದು ಎಲ್ಲರಿಗೂ ತಿಳಿದ ವಿಷಯ. ಆದರೆ ಅವರು ಅಷ್ಟೇ ಹಾಸ್ಯಪ್ರಿಯರು ಎನ್ನುವುದು ಹೆಚ್ಚಿಗೆ ತಿಳಿದಿಲ್ಲ. ಕುವೆಂಪು ಅವರ ಪರಿಚಯವನ್ನು ಶ್ರೀ ಟಿ.ಎಸ್.ಗೋಪಾಲ್ ಅವರು ಈ ಪುಸ್ತಕದಲ್ಲಿ ಸೊಗಸಾಗಿ ಮಾಡಿಕೊಟ್ಟಿದ್ದಾರೆ.

Books from ಕುವೆಂಪು, Kuvempu

Author-Image
ಕುವೆಂಪು, Kuvempu

About Author

Similar Books