Shopping Cart
No books in the cart.
My Wishlist
Message
Please select any one of the Category and Search... !!
Message
Please enter the Search Term... !!
Are you sure want to Logout?

ಪೆರುವಿನ ಪವಿತ್ರ ಕಣಿವೆಯಲ್ಲಿ-(ಬೆಂಗಳೂರು ವಿಶ್ವವಿದ್ಯಾಲಯದ ಬಿ.ಎಸ್ಸಿ. IVನೇ ಸೆಮಿಸ್ಟರ್)|Peruvina Pavitra Kaniveyalli (Text Edition) IV
MRP - ₹45.00 ₹40.50
ನಮ್ಮ ಕನಸುಗಳಿಗೆ ಎಂಥಾ ಅದ್ಭುತ ಶಕ್ತಿ ಇದೆ! ಕನಸು ಕಾಣಬೇಕಷ್ಟೆ, ಹಾರಲು ರೆಕ್ಕೆಗಳು ಮೊಳೆಯುತ್ತವೆ. ಆರಂಭವಷ್ಟೆ ಕಷ್ಟ, ಮೊದಲ ಹೆಜ್ಜೆ ಇಟ್ಟಂತೆ ಹಾದಿ ಸುಗಮ.... ಹೀಗೆ, ಪೆರು ಕಣಿವೆಗೆಂದು ಹೊರಟು, ಪರವಾನಗಿ ಇಲ್ಲದಿದ್ದರೂ ಅಕ್ಕಪಕ್ಕದ ದೇಶಗಳಲ್ಲೂ ಸುಳಿದಾಡಿ, ಪ್ರವಾಸ ಹೋದಾಗ ಎದುರಾಗುವ ಭಾಷೆಯ ಸಮಸ್ಯೆಯನ್ನು ತಮ್ಮದೇ ಕೈ ಬಾಯಿ ಸನ್ನೆಗಳ ಮೂಲಕ ನಿಭಾಯಿಸಿಕೊಂಡು, ಅದೇ ರೀತಿ ಆಹಾರದ ಪ್ರಶ್ನೆಯನ್ನು ಬಗೆಹರಿಸಿಕೊಂಡು, ಹೋದ ಕಡೆ ನಮ್ಮ ಊರಿನದೇ ಪರಿಸ್ಥಿತಿಯನ್ನು, ನಮ್ಮ ಜನರಂತೆಯೇ ಆದರಿಸುವ, ಪ್ರೀತಿಸುವ, ಸ್ನೇಹಭಾವ ತೋರಿಸುವ ಜನರನ್ನು ಭೇಟಿ ಮಾಡಿದ ಅನುಭವಗಳನ್ನು ಲೇಖಕಿ ಇಲ್ಲಿ ಸ್ವಾರಸ್ಯಕರವಾಗಿ ವರ್ಣಿಸಿದ್ದಾರೆ. ಕನಸುಗಾರ್ತಿ ಗೆಳತಿಯ ಜೊತೆಗೂಡಿ ಬೆಟ್ಟವೇರಿ, ಕಣಿವೆ ಇಳಿದು, ಅಮೆಜಾನ್ ನದಿಯಲ್ಲಿ ರಾತ್ರಿ ದೋಣಿ ಪಯಣ ಮಾಡಿದ ರೋಮಾಂಚಕ ಸನ್ನಿವೇಶಗಳನ್ನು, ಮಹಿಳೆಯರ ಅಪೂರ್ವ ಸಾಧನೆಯನ್ನು ದಾಖಲಿಸುವ ಕೃತಿ. ಪುಸ್ತಕ ಓದಿಯೇ ಇದನ್ನು ತಿಳಿಯಬೇಕು.
Dispatched within 2 - 3 Business Days
FREE Home Delivery
(For purchase of Rs 499/- and above)
Product Specifications
ನಮ್ಮ ಕನಸುಗಳಿಗೆ ಎಂಥಾ ಅದ್ಭುತ ಶಕ್ತಿ ಇದೆ! ಕನಸು ಕಾಣಬೇಕಷ್ಟೆ, ಹಾರಲು ರೆಕ್ಕೆಗಳು ಮೊಳೆಯುತ್ತವೆ. ಆರಂಭವಷ್ಟೆ ಕಷ್ಟ, ಮೊದಲ ಹೆಜ್ಜೆ ಇಟ್ಟಂತೆ ಹಾದಿ ಸುಗಮ.... ಹೀಗೆ, ಪೆರು ಕಣಿವೆಗೆಂದು ಹೊರಟು, ಪರವಾನಗಿ ಇಲ್ಲದಿದ್ದರೂ ಅಕ್ಕಪಕ್ಕದ ದೇಶಗಳಲ್ಲೂ ಸುಳಿದಾಡಿ, ಪ್ರವಾಸ ಹೋದಾಗ ಎದುರಾಗುವ ಭಾಷೆಯ ಸಮಸ್ಯೆಯನ್ನು ತಮ್ಮದೇ ಕೈ ಬಾಯಿ ಸನ್ನೆಗಳ ಮೂಲಕ ನಿಭಾಯಿಸಿಕೊಂಡು, ಅದೇ ರೀತಿ ಆಹಾರದ ಪ್ರಶ್ನೆಯನ್ನು ಬಗೆಹರಿಸಿಕೊಂಡು, ಹೋದ ಕಡೆ ನಮ್ಮ ಊರಿನದೇ ಪರಿಸ್ಥಿತಿಯನ್ನು, ನಮ್ಮ ಜನರಂತೆಯೇ ಆದರಿಸುವ, ಪ್ರೀತಿಸುವ, ಸ್ನೇಹಭಾವ ತೋರಿಸುವ ಜನರನ್ನು ಭೇಟಿ ಮಾಡಿದ ಅನುಭವಗಳನ್ನು ಲೇಖಕಿ ಇಲ್ಲಿ ಸ್ವಾರಸ್ಯಕರವಾಗಿ ವರ್ಣಿಸಿದ್ದಾರೆ. ಕನಸುಗಾರ್ತಿ ಗೆಳತಿಯ ಜೊತೆಗೂಡಿ ಬೆಟ್ಟವೇರಿ, ಕಣಿವೆ ಇಳಿದು, ಅಮೆಜಾನ್ ನದಿಯಲ್ಲಿ ರಾತ್ರಿ ದೋಣಿ ಪಯಣ ಮಾಡಿದ ರೋಮಾಂಚಕ ಸನ್ನಿವೇಶಗಳನ್ನು, ಮಹಿಳೆಯರ ಅಪೂರ್ವ ಸಾಧನೆಯನ್ನು ದಾಖಲಿಸುವ ಕೃತಿ. ಪುಸ್ತಕ ಓದಿಯೇ ಇದನ್ನು ತಿಳಿಯಬೇಕು.
Books from ನೇಮಿಚಂದ್ರ, Nemichandra