welcome to navakarnataka

welcome to navakarnataka

Phone icon  CALL US NOW
080 - 22161900

  • ಪೂರ್ಣಚಂದ್ರ ತೇಜಸ್ವಿ (ಜೀವನ ಮತ್ತು ಸಾಧನೆ)|Poornachandra Tejaswi (Life and Work) - Kannada
ಪೂರ್ಣಚಂದ್ರ ತೇಜಸ್ವಿ (ಜೀವನ ಮತ್ತು ಸಾಧನೆ)|Poornachandra Tejaswi (Life and Work) - Kannada
10%

MRP - ₹140.00 ₹126.00

೧೯೮೭ರಲ್ಲಿ ‘ಚಿದಂಬರ ರಹಸ್ಯ‘ ಕೃತಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಯನ್ನು ಪಡೆದಿರುವ ಶ್ರೀ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರು ತಂದೆ-ಮಕ್ಕಳಿಬ್ಬರೂ ಪ್ರಶಸ್ತಿ ಗಳಿಸಿದ ವಿಕ್ರಮವನ್ನು ಸೃಷ್ಟಿಸಿದ ಜೋಡಿಯಲ್ಲಿ ಎರಡನೆಯವರು. ತೇಜಸ್ವಿ ಅವರು ಮೂಲತಃ ಸಾಹಿತಿಯಾಗಿದ್ದರೂ, ವಿಜ್ಞಾನ ಮತ್ತು ಇತರ ಕೆಲವು ಸಾಹಿತ್ಯೇತರ ಕ್ಷೇತ್ರಗಳಲ್ಲಿಯೂ ತಮ್ಮತನವನ್ನು ಮೆರೆದಿರುವ ವಿಶಿಷ್ಟ ಲೇಖಕರಾಗಿದ್ದಾರೆ. ಕನ್ನಡ ಕಥೆ-ಕಾದಂಬರಿಗಳ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲುಗಳನ್ನೇ ನೆಟ್ಟ ತೇಜಸ್ವಿ ಅವರು ವಿಶಿಷ್ಟ ಪ್ರವಾಸ ಕಥನ, ಬೇಟೆ ಸಾಹಿತ್ಯ ಹಾಗೂ ಅನುವಾದಿತ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಹಾದಿಯನ್ನು ನಿರ್ಮಿಸಿಕೊಂಡು ಹೊರಟವರು, ಯಶಸ್ಸನ್ನು ಮೆರೆದವರು. ಕರ್ನಾಟಕ ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ಪೀಠದಲ್ಲಿ ಪ್ರಾಧ್ಯಾಪಕರಾಗಿರುವ ಡಾ|| ಎಚ್.ಎಂ. ಮಹೇಶ್ವರಯ್ಯನವರು ಈ ಪುಸ್ತಕದ ಲೇಖಕರು. ಇವರ ಇಬ್ಬರು ವಿದ್ಯಾರ್ಥಿಗಳು ತೇಜಸ್ವಿಯವರನ್ನು ಕುರಿತು ಸಂಶೋಧನೆ ನಡೆಸಿ ಪಿ‌ಎಚ್.ಡಿ ಪದವಿ ಗಳಿಸಿದ್ದಾರೆ.

Dispatched within 2 - 3 Business Days

 FREE Home Delivery (For purchase of Rs 499/- and above)

Product Specifications

: 6
: 2023
: Paperback
: 1/8 Demy Size
: 122
: B-004402

೧೯೮೭ರಲ್ಲಿ ‘ಚಿದಂಬರ ರಹಸ್ಯ‘ ಕೃತಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಯನ್ನು ಪಡೆದಿರುವ ಶ್ರೀ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರು ತಂದೆ-ಮಕ್ಕಳಿಬ್ಬರೂ ಪ್ರಶಸ್ತಿ ಗಳಿಸಿದ ವಿಕ್ರಮವನ್ನು ಸೃಷ್ಟಿಸಿದ ಜೋಡಿಯಲ್ಲಿ ಎರಡನೆಯವರು. ತೇಜಸ್ವಿ ಅವರು ಮೂಲತಃ ಸಾಹಿತಿಯಾಗಿದ್ದರೂ, ವಿಜ್ಞಾನ ಮತ್ತು ಇತರ ಕೆಲವು ಸಾಹಿತ್ಯೇತರ ಕ್ಷೇತ್ರಗಳಲ್ಲಿಯೂ ತಮ್ಮತನವನ್ನು ಮೆರೆದಿರುವ ವಿಶಿಷ್ಟ ಲೇಖಕರಾಗಿದ್ದಾರೆ. ಕನ್ನಡ ಕಥೆ-ಕಾದಂಬರಿಗಳ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲುಗಳನ್ನೇ ನೆಟ್ಟ ತೇಜಸ್ವಿ ಅವರು ವಿಶಿಷ್ಟ ಪ್ರವಾಸ ಕಥನ, ಬೇಟೆ ಸಾಹಿತ್ಯ ಹಾಗೂ ಅನುವಾದಿತ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಹಾದಿಯನ್ನು ನಿರ್ಮಿಸಿಕೊಂಡು ಹೊರಟವರು, ಯಶಸ್ಸನ್ನು ಮೆರೆದವರು. ಕರ್ನಾಟಕ ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ಪೀಠದಲ್ಲಿ ಪ್ರಾಧ್ಯಾಪಕರಾಗಿರುವ ಡಾ|| ಎಚ್.ಎಂ. ಮಹೇಶ್ವರಯ್ಯನವರು ಈ ಪುಸ್ತಕದ ಲೇಖಕರು. ಇವರ ಇಬ್ಬರು ವಿದ್ಯಾರ್ಥಿಗಳು ತೇಜಸ್ವಿಯವರನ್ನು ಕುರಿತು ಸಂಶೋಧನೆ ನಡೆಸಿ ಪಿ‌ಎಚ್.ಡಿ ಪದವಿ ಗಳಿಸಿದ್ದಾರೆ.

Books from ಮಹೇಶ್ವರಯ್ಯ ಎಚ್ ಎಂ, Maheshwaraiah H M

Author-Image
ಮಹೇಶ್ವರಯ್ಯ ಎಚ್ ಎಂ, Maheshwaraiah H M

Similar Books