ಬಿಂಬದೊಳಗೊಂದು ಬಿಂಬ | Bimbadolagondu bimba
MRP - ₹295.00 ₹265.50
ತೃತೀಯ ಲಿಂಗಿಗಳ ಪೌರಾಣಿಕ ಮತ್ತು ಐತಿಹಾಸಿಕ ಹಿನ್ನೆಲೆ, ಸಾಮಾಜಿಕ ಮತ್ತು ಮಾನಸಿಕ ಸಂಘರ್ಷವನ್ನು ಜಾಗತಿಕ ಮಟ್ಟದಲ್ಲಿ ನಿಂತು ಅವಲೋಕನ ಮಾಡಿರುವುದು ಸ್ತುತ್ಯರ್ಹ. ಇದು ಕನ್ನಡದ ಸಂದರ್ಭಕ್ಕೆ ತೃತೀಯ ಲಿಂಗಿಗಳ ಬದುಕಿನ ಬಗ್ಗೆ ಮಾಡಿರುವ ಮೊದಲ ಸಂಶೋಧನೆಯಾಗಿದ್ದು ನಮಗೆ ಸಮಗ್ರವಾದ ಮಾಹಿತಿಯನ್ನು ನೀಡುತ್ತದೆ... ಸದರಿ ಕೃತಿಯು ತೃತೀಯ ಲಿಂಗಿಗಳು ತಮ್ಮ ಅಸ್ತಿತ್ವಕ್ಕಾಗಿ ನಡೆಸುತ್ತಿರುವ ಹೋರಾಟಕ್ಕೆ ಸ್ಫೂರ್ತಿಯಾಗುತ್ತದೆ ಮತ್ತು ಸರಕಾರವು ಈ ಸಮುದಾಯಕ್ಕೆ ಸಿಗಬೇಕಾದ ಸವಲತ್ತು, ಹಕ್ಕುಗಳನ್ನು ನೀಡಲು ಮತ್ತು ಸ್ವಸ್ಥ ಸಮಾಜ ನಿರ್ಮಾಣ ಮಾಡಲು “ಬಿಂಬದೊಳಗೊಂದು ಬೆಂಬ ತೃತೀಯ ಲಿಂಗಿಗಳ ಅಸ್ತಿತ್ವ ಮತ್ತು ಸಾಮಾಜಿಕ ಸಂಘರ್ಷ" ಕೃತಿಯು ಸಹಾಯಕವಾಗುತ್ತದೆ ಎಂಬ ನಂಬಿಕೆ ನನ್ನದು - ಬಿ. ಎಸ್. ಲಿಂಗದೇವರು (ಮುನ್ನುಡಿಯಿಂದ)
Dispatched within 2 - 3 Business Days
FREE Home Delivery
(For purchase of Rs 499/- and above)
Product Specifications
ತೃತೀಯ ಲಿಂಗಿಗಳ ಪೌರಾಣಿಕ ಮತ್ತು ಐತಿಹಾಸಿಕ ಹಿನ್ನೆಲೆ, ಸಾಮಾಜಿಕ ಮತ್ತು ಮಾನಸಿಕ ಸಂಘರ್ಷವನ್ನು ಜಾಗತಿಕ ಮಟ್ಟದಲ್ಲಿ ನಿಂತು ಅವಲೋಕನ ಮಾಡಿರುವುದು ಸ್ತುತ್ಯರ್ಹ. ಇದು ಕನ್ನಡದ ಸಂದರ್ಭಕ್ಕೆ ತೃತೀಯ ಲಿಂಗಿಗಳ ಬದುಕಿನ ಬಗ್ಗೆ ಮಾಡಿರುವ ಮೊದಲ ಸಂಶೋಧನೆಯಾಗಿದ್ದು ನಮಗೆ ಸಮಗ್ರವಾದ ಮಾಹಿತಿಯನ್ನು ನೀಡುತ್ತದೆ... ಸದರಿ ಕೃತಿಯು ತೃತೀಯ ಲಿಂಗಿಗಳು ತಮ್ಮ ಅಸ್ತಿತ್ವಕ್ಕಾಗಿ ನಡೆಸುತ್ತಿರುವ ಹೋರಾಟಕ್ಕೆ ಸ್ಫೂರ್ತಿಯಾಗುತ್ತದೆ ಮತ್ತು ಸರಕಾರವು ಈ ಸಮುದಾಯಕ್ಕೆ ಸಿಗಬೇಕಾದ ಸವಲತ್ತು, ಹಕ್ಕುಗಳನ್ನು ನೀಡಲು ಮತ್ತು ಸ್ವಸ್ಥ ಸಮಾಜ ನಿರ್ಮಾಣ ಮಾಡಲು “ಬಿಂಬದೊಳಗೊಂದು ಬೆಂಬ ತೃತೀಯ ಲಿಂಗಿಗಳ ಅಸ್ತಿತ್ವ ಮತ್ತು ಸಾಮಾಜಿಕ ಸಂಘರ್ಷ" ಕೃತಿಯು ಸಹಾಯಕವಾಗುತ್ತದೆ ಎಂಬ ನಂಬಿಕೆ ನನ್ನದು - ಬಿ. ಎಸ್. ಲಿಂಗದೇವರು (ಮುನ್ನುಡಿಯಿಂದ)
ಡಾ. ರೇಶಾ ಉಳ್ಳಾಲ್ ಮೂಲತಃ ಪತ್ರಕರ್ತೆ. ಮಂಗಳೂರಿನ ಬೆಸೆಂಟ್ ಮಹಿಳಾ ಕಾಲೇಜಿನಿಂದ ಪತ್ರಿಕೋದ್ಯಮದಲ್ಲಿ ಪದವಿ, ಪತ್ರಕರ್ತೆಯಾಗಿ ಸಮಾಜದ ನೋವುಗಳಿಗೆ, ಅಂಕುಡೊಂಕುಗಳಿಗೆ ಧ್ವನಿಯಾದವರು. ನಾಡಿನ ಹಲವು ಪತ್ರಿಕೆಗಳು ಹಾಗೂ ಮಾಧ್ಯಮವೂ ಸೇರಿದಂತೆ ಸುಮಾರು 15 ವರ್ಷ ಪತ್ರಿಕಾ ಕ್ಷೇತ್ರದಲ್ಲಿದ್ದವರು. ಮೈಸೂರು ಮುಕ್ತ ವಿ.ವಿ.ಯಿಂದ ಸಮಾಜ ಶಾಸ್ತ್ರ ಹಾಗೂ ಕನ್ನಡದಲ್ಲಿ ಸ್ನಾತಕೋತ್ತರ ಪದವಿ. ಡಾ. ಜೋಗನ್ ಶಂಕರ್ ಮಾರ್ಗದರ್ಶನದಲ್ಲಿ ತೃತೀಯ ಲಿಂಗಿಗಳ ಬದುಕಿನ ಕುರಿತು ಸಂಶೋಧನೆ ಹಾಗೂ ಅವರ ಈ ಮಹಾ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ, ಇದೀಗ ಮಂಗಳೂರಿನ ಸುಯೆಝ್ ಸಂಸ್ಥೆಯಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿ. ಪ್ರಸ್ತುತ ಮಂಗಳೂರಿನಲ್ಲಿ ವಾಸವಿದ್ದು, ಸಮಾಜಸೇವೆಯೊಂದಿಗೆ ಸದಾ ಅಧ್ಯಯನಶೀಲೆ.
Books from ಡಾ. ರೇಷ್ಮಾ ಉಳ್ಳಾಲ್ , Dr. Reshma Ullal

ಡಾ. ರೇಷ್ಮಾ ಉಳ್ಳಾಲ್ , Dr. Reshma Ullal
About Author