ಈ ಕೃತಿಗಳನ್ನು ಸೊಗಸಾಗಿ ಕನ್ನಡಕ್ಕೆ ಅನುವಾದಿಸಿರುವ ಡಾ| ಎಚ್.ಆರ್. ಕೃಷ್ಣಮೂರ್ತಿಯವರು, ಬೆಂಗಳೂರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಗಳಿಸಿದವರು. ಭೌತಶಾಸ್ತ್ರ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ವಿಜ್ಞಾನಾಧಿಕಾರಿಯಾಗಿ ಆಕಾಶವಾಣಿ ಪ್ರವೇಶಿಸಿದ ಇವರು, ಈಗ ಆಕಾಶವಾಣಿಯ ದಕ್ಷಿಣ ವಲಯದ ಉನ್ನತಾಧಿಕಾರಿ. ಪ್ರಕೃತಿ, ಪರಿಸರ, […]