ತೃತೀಯ ಲಿಂಗಿಗಳ ಪೌರಾಣಿಕ ಮತ್ತು ಐತಿಹಾಸಿಕ ಹಿನ್ನೆಲೆ, ಸಾಮಾಜಿಕ ಮತ್ತು ಮಾನಸಿಕ ಸಂಘರ್ಷವನ್ನು ಜಾಗತಿಕ ಮಟ್ಟದಲ್ಲಿ ನಿಂತು ಅವಲೋಕನ ಮಾಡಿರುವುದು ಸ್ತುತ್ಯರ್ಹ. ಇದು ಕನ್ನಡದ ಸಂದರ್ಭಕ್ಕೆ ತೃತೀಯ ಲಿಂಗಿಗಳ ಬದುಕಿನ ಬಗ್ಗೆ ಮಾಡಿರುವ ಮೊದಲ ಸಂಶೋಧನೆಯಾಗಿದ್ದು ನಮಗೆ ಸಮಗ್ರವಾದ ಮಾಹಿತಿಯನ್ನು ನೀಡುತ್ತದೆ…



Prajavani on 12.11.2023
