ಭೌತವಿಜ್ಞಾನದಲ್ಲಿ ವಿದ್ಯಾರ್ಥಿಗಳಿಗೆ ಎದುರಾಗುವ ಜಟಿಲ ಪ್ರಶ್ನೆಗಳಿಗೆ ಉತ್ತರ ಕಂಡುಹಿಡಿಯಲು ಈ ಪುಸ್ತಕ ಸಹಕಾರಿ ಯಾಗಿದೆ. ಚಿತ್ರಸಹಿತವಾದ ವಿವರಣೆಯೊಂದಿಗೆ ಭೌತ ನಿಯಮಗಳಿಗನುಸಾರವಾಗಿ ನಡೆಯುವ ವಿದ್ಯಮಾನಗಳು ನಮಗೆ ಹೆಚ್ಚಿನ ಮಾಹಿತಿ ನೀಡುತ್ತವೆ. ಭೌತವಿಜ್ಞಾನದಲ್ಲಿನ ವಿವಿಧ ಶಾಖೆಗಳಿಗೆ ಸಂಬಂಧಿಸಿದಂತೆ ಪ್ರಶ್ನೆಗಳಿವೆ ಹಾಗೂ ಸಮಂಜಸ […]