ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು

ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು

  CALL US NOW
080 - 22161900

ಆಪ್ತ ಸಮಾಲೋಚನೆ | Aapta Samaalochane

MRP - ₹175.00 ₹157.50

Dispatched within 2 - 3 Business Days

 FREE Home Delivery (For purchase of Rs 499/- and above)

Product Specifications

: 1
: 2022
: Paperback
: 1/8 Demy Size
: 160
: 9789392451300
: 004208
: 1000

ಡಾ. ಸಿ.ಆರ್. ಚಂದ್ರಶೇಖರ್ ಅಂತಾರಾಷ್ಟ್ರೀಯ ಖ್ಯಾತಿ ಪಡೆದಿರುವ ರಾಷ್ಟ್ರೀಯ ಮನೋರೋಗ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಉಪ ಆರೋಗ್ಯ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮನೋವಿಜ್ಞಾನ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯುಳ್ಳ ಹಿರಿಯ ವೈದ್ಯರು ರೋಗಿಗಳ ಶುಶ್ರೂಷೆ, ಬೋಧನೆ ಮತ್ತು ತರಬೇತಿ ನೀಡುತ್ತಿರುವುದರ ಜೊತೆಗೆ ಕಳೆದ 30 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. 150 ಕ್ಕೂ ಹೆಚ್ಚು ಮನೋವಿಜ್ಞಾನದ ಬಗ್ಗೆ ಕನ್ನಡದಲ್ಲಿ ರಚಿಸಿರುವ ಇವರ ಹಲವು ಪುಸ್ತಕಗಳು ತೆಲುಗು, ಉರ್ದು, ಗುಜರಾತಿ, ಹಿಂದಿ ಭಾಷೆಗಳಿಗೆ ಅನುವಾದಗೊಂಡಿವೆ. 1000 ಕ್ಕೂ ಹೆಚ್ಚು ಪ್ರೌಢ ಲೇಖನಗಳನ್ನು ಬರೆದಿದ್ದಾರೆ.

Books from ಚಂದ್ರಶೇಖರ್ ಸಿ ಆರ್, Chandrashekar C R

Author-Image
ಚಂದ್ರಶೇಖರ್ ಸಿ ಆರ್, Chandrashekar C R

About Author

Similar Books